ಹೊಸ ಸುದ್ದಿ
  • Karnataka cabinet meeting to be held in Mangalore on September 18

Udupi

News and Special Stories from Temple City

Udupi

'ಆಯುಷ್ಮಾನ್ ಭಾರತ್' ಫಲಾನುಭವಿ ತೇಜಾವತಿ ಮನೆಯಲ್ಲಿ 'ಸೇವಾ ಸಂಕಲ್ಪ ಅಭಿಯಾನ'ದ 'ಆಶೀರ್ವಾದದ ದೀಪ' ಪ್ರಜ್ವಲನ

ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಗೆ 25 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ನಡೆಯುತ್ತಿರುವ "ಸೇವಾ ಸಂಕಲ್ಪ ಅಭಿಯಾನ"ದ 'ಆಶೀರ್ವಾದದ ದೀಪ' ಕಾರ್ಯಕ್ರಮವು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂದುಬೆಟ್ಟು ನಿವಾಸಿ, 'ಆಯುಷ್ಮಾನ್ ಭಾರತ್' ಯೋಜನೆಯ ಫಲಾನುಭವಿ ತೇಜಾವತಿ ಅವರ ನಿವಾಸದಲ್ಲಿ ನಡೆಯಿತು.

Udupi

ಮಣಿಪಾಲದಲ್ಲಿ 30 ಗ್ರಾಂ ಎಂಡಿಎಂಎ ವಶ; ಇಬ್ಬರ ಬಂಧನ

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಬ್ರಿಡ್ಜ್‌ ಬಳಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಇಟ್ಟುಕೊಂಡು ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಿ, ಸುಮಾರು ರೂ. 1 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

Udupi

ಗಣೇಶೋತ್ಸವಕ್ಕೆ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್;  996 ಸಿಬ್ಬಂದಿ ನಿಯೋಜನೆ

ಗಣೇಶ ಚತುರ್ಥಿ–2026ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಗಣೇಶ ಮೂರ್ತಿಗಳ ವಿಸರ್ಜನೆ  ಸೆಪ್ಟೆಂಬರ್ 14ರಿಂದ 29ರವರೆಗೆ ವಿವಿಧ ದಿನಗಳಲ್ಲಿ ನಡೆಯಲಿದೆ.

Udupi

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ದಿನಾಂಕ 12-09-2026 ರಂದು ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ "ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ"ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.